Versions
KNV ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
ERVKN ಯೇಸು ಮಾತಾಡುತ್ತಿದ್ದಾಗ, ಜನರ ಒಂದು ಗುಂಪು ಅಲ್ಲಿಗೆ ಬಂದಿತು. ಹನ್ನೆರಡು ಅಪೊಸ್ತಲರಲ್ಲಿ ಒಬ್ಬನು ಆ ಗುಂಪಿಗೆ ಮುಂದಾಳಾಗಿದ್ದನು. ಅವನೇ ಯೂದನು. ಅವನು ಯೇಸುವಿಗೆ ಮುದ್ದಿಡುವಷ್ಟು ಹತ್ತಿರ ಬಂದನು.