Versions
KNV ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
ERVKN ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು.