Bible Versions
Bible Books

Luke 3:13 (GNTERP) Textus Receptus Greek New Testament

Versions

KNV   ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು.
ERVKN   ಯೋಹಾನನು ಅವರಿಗೆ, “ನೇಮಕವಾದ ತೆರಿಗೆಗಿಂತ ಹೆಚ್ಚಾಗಿ ಜನರಿಂದ ತೆಗೆದುಕೊಳ್ಳಬೇಡಿರಿ” ಎಂದು ಹೇಳಿದನು.
IRVKN   ಆತನು, “ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ” ಎಂದು ಅವರಿಗೆ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us