Versions
KNV ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
ERVKN ಅದಕ್ಕೆ ಯೇಸು, “ನಿನ್ನ ಪ್ರಭುವಾದ ದೇವರೊಬ್ಬನನ್ನೇ ಆರಾಧಿಸಬೇಕು, ಆತನೊಬ್ಬನಿಗೇ ಸೇವೆಮಾಡಬೇಕು؆ ಧರ್ಮೋಪದೇಶ. 6:13 ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿದೆ!” ಎಂದನು.
IRVKN ಅದಕ್ಕೆ ಯೇಸು, “ ‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು. PEPS