Bible Versions
Bible Books

Luke 5:19 (GNTERP) Textus Receptus Greek New Testament

Versions

KNV   ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
ERVKN   ಆದರೆ ಅಲ್ಲಿ ಬಹಳ ಜನ ಇದ್ದುದರಿಂದ ಯೇಸುವಿನ ಬಳಿಗೆ ಹೋಗಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ತೆಗೆದು ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.
IRVKN   ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us