Bible Versions
Bible Books

Malachi 2:4 (GNTERP) Textus Receptus Greek New Testament

Versions

KNV   ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.
ERVKN   ಆಗ ನೀವು ನಾನು ಆಜ್ಞೆಯನ್ನು ಯಾಕೆ ಕೊಡುತ್ತಿದ್ದೇನೆಂದು ಅರಿಯುವಿರಿ. ಲೇವಿಯರೊಂದಿಗೆ ನಾನು ಮಾಡಿರುವ ಒಡಂಬಡಿಕೆಯು ಮುಂದುವರಿಯುವ ಹಾಗೆ ನಾನು ಸಂಗತಿಗಳನ್ನು ನಿಮಗೆ ತಿಳಿಸುತ್ತಿದ್ದೇನೆ.” ಸೇನಾಧೀಶ್ವರನಾದ ಯೆಹೋವನು ಮಾತುಗಳನ್ನು ಅಂದಿದ್ದಾನೆ.
IRVKN   ನಾನು ಲೇವಿಯರೊಂದಿಗೆ * ಲೇವಿಯರೊಂದಿಗೆ ಲೇವಿ ಸಂತಾನದವರು. ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us