Bible Versions
Bible Books

Malachi 3:15 (GNTERP) Textus Receptus Greek New Testament

Versions

KNV   ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
ERVKN   ಗರ್ವಿಷ್ಟರು ಸಂತೋಷವಾಗಿದ್ದಾರೆ ಎಂದು ನಾವು ತಿಳಿಯುತ್ತೇವೆ. ದುಷ್ಟಜನರು ಸಫಲತೆ ಹೊಂದುತ್ತಿದ್ದಾರೆ, ದೇವರ ತಾಳ್ಮೆಯನ್ನು ಪರೀಕ್ಷಿಸಲು ದುಷ್ಕೃತ್ಯಗಳನ್ನು ಮಾಡುತ್ತಿದ್ದಾರೆ. ಆದರೆ ದೇವರು ಅವರನ್ನು ಶಿಕ್ಷಿಸಲಿಲ್ಲ” ಎಂದು ಹೇಳಿದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us