Bible Versions
Bible Books

Mark 11:30 (GNTERP) Textus Receptus Greek New Testament

Versions

KNV   ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು.
ERVKN   ಯೋಹಾನನು ಜನರಿಗೆ ದೀಕ್ಷಾಸ್ನಾನ ಮಾಡಿಸಿದ್ದು ದೇವರಿಂದ ಬಂದ ಅಧಿಕಾರದಿಂದಲೇ ಅಥವಾ ಮನುಷ್ಯರಿಂದ ಬಂದ ಅಧಿಕಾರದಿಂದಲೇ? ನನಗೆ ತಿಳಿಸಿ!” ಎಂದನು.
IRVKN   ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಿರಿ ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us