Bible Versions
Bible Books

Mark 15:21 (GNTERP) Textus Receptus Greek New Testament

Versions

KNV   ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.
ERVKN   ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us