Bible Versions
Bible Books

Mark 1:38 (GNTERP) Textus Receptus Greek New Testament

Versions

KNV   ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
ERVKN   ಯೇಸು, “ಇಲ್ಲಿಗೆ ಸಮೀಪದಲ್ಲಿರುವ ಊರುಗಳಿಗೆ ನಾವು ಹೋಗೋಣ. ಸ್ಥಳಗಳಲ್ಲಿಯೂ ನಾನು ಉಪದೇಶಿಸಬೇಕು. ಅದಕ್ಕಾಗಿಯೇ ನಾನು ಇಲ್ಲಿಗೆ ಬಂದೆನು” ಎಂದು ಹೇಳಿದನು.
IRVKN   ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us