Versions
KNV ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.
ERVKN ಶಿಷ್ಯರು ಯೇಸುವಿಗೆ, “ಅನೇಕ ಜನರು ನಿನ್ನ ಮೇಲೆ ಬೀಳುತ್ತಿದ್ದಾರೆ. ಹೀಗಿರಲು ‘ನನ್ನನ್ನು ಸ್ಪರ್ಶಿಸಿದವರು ಯಾರು?’ ಎಂದು ಕೇಳುತ್ತಿರುವೆಯಲ್ಲಾ” ಎಂದರು.