Bible Versions
Bible Books

Mark 6:15 (GNTERP) Textus Receptus Greek New Testament

Versions

KNV   ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು.
ERVKN   ಇನ್ನು ಕೆಲವರು, “ಇವನು ಎಲೀಯ”ನೆಂದು ಹೇಳಿದರು. ಇತರ ಜನರು, “ಯೇಸು ಒಬ್ಬ ಪ್ರವಾದಿ. ಬಹುಕಾಲದ ಹಿಂದೆ ಜೀವಿಸಿದ್ದ ಪ್ರವಾದಿಗಳಂತೆ ಇವನೂ ಒಬ್ಬನು”ಎಂದು ಹೇಳಿದರು.
IRVKN   ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us