Bible Versions
Bible Books

Mark 6:34 (GNTERP) Textus Receptus Greek New Testament

Versions

KNV   ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.
ERVKN   ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us