Versions
KNV ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು.
ERVKN ಯೇಸು, “ಪ್ರವಾದಿಯನ್ನು ಬೇರೆ ಜನರು ಗೌರವಿಸುತ್ತಾರೆ, ಆದರೆ ಪ್ರವಾದಿಗೆ ಸ್ವಂತ ಊರಿನಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ದೊರೆಯುವುದಿಲ್ಲ” ಎಂದು ಜನರಿಗೆ ಹೇಳಿದನು.