Bible Versions
Bible Books

Mark 6:48 (GNTERP) Textus Receptus Greek New Testament

Versions

KNV   ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
ERVKN   ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us