Bible Versions
Bible Books

Mark 6:5 (GNTERP) Textus Receptus Greek New Testament

Versions

KNV   ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.
ERVKN   ಯೇಸು ಊರಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆತನು ತನ್ನ ಕೈಗಳನ್ನು ಕೆಲವು ಮಂದಿ ಕಾಯಿಲೆಯವರ ಮೇಲಿಟ್ಟು ಅವರ ಕಾಯಿಲೆಗಳನ್ನು ವಾಸಿಮಾಡಿದನು. ಇವುಗಳಲ್ಲದೆ ಬೇರೆ ಯಾವ ಅದ್ಭುತಕಾರ್ಯಗಳನ್ನೂ ಆತನು ಮಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us