Bible Versions
Bible Books

Mark 6:50 (GNTERP) Textus Receptus Greek New Testament

Versions

KNV   ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
ERVKN   ಶಿಷ್ಯರೆಲ್ಲರೂ ಯೇಸುವನ್ನು ನೋಡಿ ಬಹಳವಾಗಿ ಹೆದರಿದ್ದರು. ಆದರೆ ಯೇಸು ಅವರೊಂದಿಗೆ ಮಾತನಾಡಿ, “ಚಿಂತಿಸದಿರಿ! ನಾನೇ! ಅಂಜಬೇಡಿ” ಎಂದು ಹೇಳಿದನು.
IRVKN   ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, “ಧೈರ್ಯವಾಗಿರಿ, ನಾನೇ, ಹೆದರಬೇಡಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us