Bible Versions
Bible Books

Mark 7:19 (GNTERP) Textus Receptus Greek New Testament

Versions

KNV   ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು.
ERVKN   ಆಹಾರವು ಒಬ್ಬ ಮನುಷ್ಯನ ಹೃದಯದೊಳಕ್ಕೆ ಹೋಗದೆ ಹೊಟ್ಟೆಯೊಳಕ್ಕೆ ಹೋಗುತ್ತದೆ . ಅನಂತರ ಅದು ಅಲ್ಲಿಂದ ಹೊರಬರುತ್ತದೆ” ಎಂದು ಹೇಳಿದನು. (ಹೀಗೆ ತಿನ್ನತಕ್ಕ ಯಾವ ಆಹಾರವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದನು.)
IRVKN   ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us