Bible Versions
Bible Books

Mark 7:24 (GNTERP) Textus Receptus Greek New Testament

Versions

KNV   ಅಲ್ಲಿಂದ ಆತನು ಎದ್ದು ತೂರ್‌ ಸೀದೋನ್‌ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
ERVKN   ಯೇಸು ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. ಯೇಸು ಅಲ್ಲಿ ಒಂದು ಮನೆಯೊಳಕ್ಕೆ ಹೋದನು. ತಾನು ಅಲ್ಲಿರುವುದು ಅಲ್ಲಿಯ ಜನರಿಗೆ ತಿಳಿಯಬಾರದೆಂಬುದು ಆತನ ಅಪೇಕ್ಷೆಯಾಗಿತ್ತು. ಆದರೆ ಯೇಸುವಿಗೆ ಅಡಗಿಕೊಳ್ಳಲಿಕ್ಕಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us