Bible Versions
Bible Books

Mark 8:25 (GNTERP) Textus Receptus Greek New Testament

Versions

KNV   ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.
ERVKN   ಯೇಸು ತನ್ನ ಕೈಗಳನ್ನು ಮತ್ತೆ ಕುರುಡನ ಕಣ್ಣುಗಳ ಮೇಲೆ ಇಟ್ಟನು. ಆಗ ಅವನು ತನ್ನ ಕಣ್ಣುಗಳನ್ನು ಅಗಲವಾಗಿ ತೆರೆದನು. ಅವನ ಕಣ್ಣುಗಳು ಗುಣಹೊಂದಿದ್ದವು. ಅವನಿಗೆ ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
IRVKN   ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us