Bible Versions
Bible Books

Mark 8:5 (GNTERP) Textus Receptus Greek New Testament

Versions

KNV   ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.
ERVKN   ಯೇಸು, “ನಿಮ್ಮ ಬಳಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದನು. ಅದಕ್ಕೆ ಶಿಷ್ಯರು, “ನಮ್ಮ ಬಳಿ ಏಳು ರೊಟ್ಟಿಗಳಿವೆ” ಎಂದು ಉತ್ತರಿಸಿದರು.
IRVKN   ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳು ಇವೆ” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us