Bible Versions
Bible Books

Matthew 10:19 (GNTERP) Textus Receptus Greek New Testament

Versions

KNV   ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
ERVKN   ನಿಮ್ಮನ್ನು ಬಂಧಿಸಿದಾಗ ನೀವು ಏನು ಮಾತಾಡಬೇಕು, ಹೇಗೆ ಮಾತಾಡಬೇಕು ಎಂದು ಚಿಂತಿಸಬೇಡಿ. ನೀವು ಹೇಳಬೇಕಾದುವುಗಳನ್ನು ಸಮಯದಲ್ಲಿ ನಿಮಗೆ ಅನುಗ್ರಹಿಸಲಾಗುವುದು.
IRVKN   ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಸಮಯದಲ್ಲಿ ನಿಮಗೆ ಗೋಚರವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us