Bible Versions
Bible Books

Matthew 10:23 (GNTERP) Textus Receptus Greek New Testament

Versions

KNV   ಇದಲ್ಲದೆ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN   ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
IRVKN   ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us