Bible Versions
Bible Books

Matthew 11:19 (GNTERP) Textus Receptus Greek New Testament

Versions

KNV   ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
ERVKN   ಮನುಷ್ಯಕುಮಾರನು ಬಂದನು. ಆತನು ಬೇರೆ ಜನರಂತೆ ಊಟಮಾಡುತ್ತಾನೆ; ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ಜನರು, ‘ನೋಡಿರಿ! ಅವನು ಹೊಟ್ಟೆಬಾಕ, ಅವನು ಕುಡುಕ, ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಅವನ ಸ್ನೇಹಿತರಾಗಿದ್ದಾರೆ’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕ್ರಿಯೆಗಳಿಂದಲೇ ತನ್ನ ಯೋಗ್ಯತೆಯನ್ನು ತೋರ್ಪಡಿಸುತ್ತದೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us