Versions
KNV ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
ERVKN “ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.