Bible Versions
Bible Books

Matthew 13:36 (GNTERP) Textus Receptus Greek New Testament

Versions

KNV   ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
ERVKN   ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us