Versions
KNV ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.
ERVKN ಅಬ್ರಹಾಮನಿಂದಿಡಿದು ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು. ದಾವೀದನಿಂದಿಡಿದು ಬಾಬಿಲೋನಿಗೆ ಸೆರೆಹೊಯ್ದ ಸಮಯದವರೆಗೆ ಹದಿನಾಲ್ಕು ತಲೆಮಾರುಗಳು. ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದಂದಿನಿಂದ ಕ್ರಿಸ್ತನು ಹುಟ್ಟುವವರೆಗೆ ಹದಿನಾಲ್ಕು ತಲೆಮಾರುಗಳು.