Bible Versions
Bible Books

Matthew 22:43 (GNTERP) Textus Receptus Greek New Testament

Versions

KNV   ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
ERVKN   ಆಗ ಯೇಸುವು ಫರಿಸಾಯರಿಗೆ, “ಹಾಗಾದರೆ ದಾವೀದನು ಆತನನ್ನು ‘ಪ್ರಭು’ ಎಂದು ಏಕೆ ಕರೆದನು? ದಾವೀದನು ಪರಿಶುದ್ಧಾತ್ಮನ ಶಕ್ತಿಯಿಂದ ಮಾತನಾಡಿದ್ದನು. ದಾವೀದನು ಹೇಳಿದ್ದೇನೆಂದರೆ:
IRVKN   ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us