Bible Versions
Bible Books

Matthew 26:33 (GNTERP) Textus Receptus Greek New Testament

Versions

KNV   ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
ERVKN   ಪೇತ್ರನು, “ಉಳಿದ ಶಿಷ್ಯರೆಲ್ಲರೂ ನಿನ್ನ ದೆಸೆಯಿಂದ ತಮ್ಮ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಆದರೆ ನಾನು ಮಾತ್ರ ಹಾಗೆ ಮಾಡುವುದಿಲ್ಲ” ಎಂದು ಉತ್ತರ ಕೊಟ್ಟನು.
IRVKN   ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us