Bible Versions
Bible Books

Matthew 26:42 (GNTERP) Textus Receptus Greek New Testament

Versions

KNV   ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
ERVKN   ಯೇಸು ಎರಡನೆ ಸಲ ಸ್ಪಲ್ಪದೂರ ಹೋಗಿ ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಂಕಟದ ಪಾತ್ರೆಯನ್ನು ನನ್ನಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೆ ಮತ್ತು ನಾನು ಅದನ್ನು ನೆರವೇರಿಸಲೇಬೇಕಿದ್ದರೆ, ನಿನ್ನ ಇಷ್ಟದಂತೆಯೇ ಆಗಲಿ” ಎಂದನು.
IRVKN   ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us