Bible Versions
Bible Books

Matthew 2:22 (GNTERP) Textus Receptus Greek New Testament

Versions

KNV   ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.
ERVKN   ಆದರೆ ಹೆರೋದನು ಸತ್ತನಂತರ ಅವನ ಮಗನಾದ ಅರ್ಖೆಲಾಯನು ಯಹೂದದ ರಾಜನಾಗಿದ್ದಾನೆ ಎಂಬುದನ್ನು ಕೇಳಿ ಅಲ್ಲಿಗೆ ಹೋಗಲು ಭಯಪಟ್ಟನು. ಕನಸಿನಲ್ಲಿ ತನಗೆ ಕೊಟ್ಟ ಎಚ್ಚರಿಕೆಯಂತೆ ಅವನು ಸ್ಥಳವನ್ನು ಬಿಟ್ಟು ಗಲಿಲಾಯ ಪ್ರದೇಶಕ್ಕೆ ಹೋಗಿ,
IRVKN   ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us