Bible Versions
Bible Books

Matthew 8:4 (GNTERP) Textus Receptus Greek New Testament

Versions

KNV   ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
ERVKN   ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us