Bible Versions
Bible Books

Micah 1:15 (GNTERP) Textus Receptus Greek New Testament

Versions

KNV   ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.
ERVKN   ಮಾರೇಷದಲ್ಲಿ ವಾಸಿಸುವ ಜನರೇ, ನಿಮಗೆ ವಿರುದ್ಧವಾಗಿ ನಾನು ಒಬ್ಬ ವ್ಯಕ್ತಿಯನ್ನು ಕರೆತರುವೆನು. ಅವನು ನಿಮ್ಮ ಬಳಿಯಲ್ಲಿರುವ ವಸ್ತುಗಳನ್ನು ಕಿತ್ತುಕೊಳ್ಳುವನು. ಇಸ್ರೇಲಿನ ಮಹಿಮೆಯು (ದೇವರ) ಅದುಲ್ಲಾಮಿಗೆ ಬರುವವು.
IRVKN   ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು.
ಇಸ್ರಾಯೇಲಿನ ನಾಯಕರು * ನಾಯಕರು ಅಥವಾ ಮಹಿಮೆಯು ಅದುಲ್ಲಾಮ್ ಪಟ್ಟಣಕ್ಕೆ ಸೇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us