Versions
KNV ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
ERVKN ಆಗ ಒಡೆದು ಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದು ಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.
IRVKN ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ.
ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ.
ಅವರ ಅರಸನು ಅವರ ಮುಂದೆ ತೆರಳಿದ್ದಾನೆ.
ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ. PE