Versions
KNV ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
ERVKN ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟ ವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.
IRVKN {ಸುಳ್ಳು ಪ್ರವಾದಿಗಳು} PS ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ.
ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು,
ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.