Bible Versions
Bible Books

Micah 3:6 (GNTERP) Textus Receptus Greek New Testament

Versions

KNV   ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
ERVKN   ಹೀಗಿರುವದರಿಂದ ನಿಮಗೆ ರಾತ್ರಿಯಂತಿರುವದು. ನಿಮಗೆ ದರ್ಶನಗಳಾಗುವದಿಲ್ಲ. ಮುಂದೆ ಏನು ಸಂಭವಿಸುತ್ತದೆ ಎಂಬುದನ್ನು ನೀವು ನೋಡುವದಿಲ್ಲ. ಆದುದರಿಂದ ನಿಮಗೆ ಕತ್ತೆಲೆಯಂತಿದೆ. ಪ್ರವಾದಿಗಳಿಗೆ ಸೂರ್ಯನು ಮುಳುಗಿರುತ್ತಾನೆ. ಅವರಿಗೆ ಮುಂದೆ ಆಗುವಂಥದು ಕಾಣಿಸುವುದಿಲ್ಲ. ಆದುದರಿಂದ ಅವರಿಗೆ ಎಲ್ಲಾ ಕತ್ತಲೆಯಾಗಿದೆ.
IRVKN   “ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು,
ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು.
ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us