Bible Versions
Bible Books

Nahum 1:6 (GNTERP) Textus Receptus Greek New Testament

Versions

KNV   ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
ERVKN   ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us