Bible Versions
Bible Books

Numbers 20:14 (GNTERP) Textus Receptus Greek New Testament

Versions

KNV   ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
ERVKN   ಮೋಶೆಯು ಕಾದೇಶಿನಲ್ಲಿದ್ದಾಗ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಂಬಂಧಿಕರವಾದ ಇಸ್ರೇಲರು ಕೇಳಿಕೊಳ್ಳುವುದೇನೆಂದರೆ: ನಮಗೆ ಸಂಭವಿಸಿದ ಎಲ್ಲಾ ಕಷ್ಟಗಳು ನಿಮಗೆ ಗೊತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us