Bible Versions
Bible Books

Numbers 20:15 (GNTERP) Textus Receptus Greek New Testament

Versions

KNV   ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.
ERVKN   ನಮ್ಮ ಪೂರ್ವಿಕರು ಈಜಿಪ್ಟ್ ದೇಶಕ್ಕೆ ಇಳಿದುಹೋದದ್ದೂ ನಾವು ಅಲ್ಲಿ ಬಹುಕಾಲ ವಾಸವಾಗಿದ್ದದ್ದೂ ಈಜಿಪ್ಟಿನವರು ನಮಗೂ ನಮ್ಮ ಪೂರ್ವಿಕರಿಗೂ ಕ್ರೂರರಾಗಿದ್ದದ್ದೂ ನಿಮಗೆ ತಿಳಿದದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us