Bible Versions
Bible Books

Numbers 20:17 (GNTERP) Textus Receptus Greek New Testament

Versions

KNV   ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.
ERVKN   ನಿಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿಯಾಗಲಿ ದ್ರಾಕ್ಷಿತೋಟಗಳಲ್ಲಿಯಾಗಲಿ ಹಾದು ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us