Bible Versions
Bible Books

Numbers 20:28 (GNTERP) Textus Receptus Greek New Testament

Versions

KNV   ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.
ERVKN   ಮೋಶೆಯು ಆರೋನನ ಪ್ರತಿಷ್ಠಿತಾ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾಜಾರನ ಮೇಲೆ ಹಾಕಿದನು. ಬಳಿಕ ಆರೋನನು ಬೆಟ್ಟದ ಮೇಲೆ ಸತ್ತನು. ಮೋಶೆ ಮತ್ತು ಎಲ್ಲಾಜಾರನು ಬೆಟ್ಟದಿಂದ ಇಳಿದು ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us