Bible Versions
Bible Books

Numbers 25:6 (GNTERP) Textus Receptus Greek New Testament

Versions

KNV   ಇಗೋ, ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್‌ ಸ್ತ್ರೀಯನ್ನು ತಂದನು.
ERVKN   ಆಗ ಮೋಶೆ ಮತ್ತು ಇಡೀ ಇಸ್ರೇಲ್ ಸಮುದಾಯವು ಒಟ್ಟಾಗಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಅಳುತ್ತಿದ್ದರು. ಅಷ್ಟರಲ್ಲಿ ಇಸ್ರೇಲ್ ಮನುಷ್ಯನೊಬ್ಬನು ಮಿದ್ಯಾನ್ ಸ್ತ್ರೀಯೊಬ್ಬಳನ್ನು ತನ್ನ ಸಂಬಂಧಿಕರ ಬಳಿಗೆ ಕರೆದುಕೊಂಡು ಬಂದನು. ಮೋಶೆಯ ಮತ್ತು ಎಲ್ಲಾ ಜನರ ಕಣ್ಣೆದುರಿನಲ್ಲೇ ಅವನು ಹೀಗೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us