Bible Versions
Bible Books

Numbers 26:57 (GNTERP) Textus Receptus Greek New Testament

Versions

KNV   ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.
ERVKN   ಲೇವಿಯರೊಳಗಿನ ಕುಲಗಳನ್ನು ಲೆಕ್ಕಿಸಲಾಗಿ, ಅವರಲ್ಲಿನ ಕುಟುಂಬಗಳು: ಗೇರ್ಷೋನನ ಕುಟುಂಬದವರಾದ ಗೇರ್ಷೋನ್ಯರು; ಕೆಹಾತನ ಕುಟುಂಬದವರಾದ ಕೆಹಾತ್ಯರು; ಮೆರಾರೀಯ ಕುಟುಂಬದವರಾದ ಮೆರಾರೀಯರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us