Bible Versions
Bible Books

Numbers 28:6 (GNTERP) Textus Receptus Greek New Testament

Versions

KNV   ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು.
ERVKN   (ಈ ಸರ್ವಾಂಗಹೋಮವನ್ನು ಸೀನಾಯಿ ಬೆಟ್ಟದ ಮೇಲೆ ಯೆಹೋವನಿಗೆ ತ್ಯಾಗಮಯವಾದ ಕಾಣಿಕೆಯಾಗಿಯೂ ಸುಗಂಧ ವಾಸನೆಯಾಗಿಯೂ ಕ್ರಮವಾಗಿ ಅರ್ಪಿಸಲಾಯಿತು.)
IRVKN   ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us