Bible Versions
Bible Books

Numbers 36:2 (GNTERP) Textus Receptus Greek New Testament

Versions

KNV   ಇಸ್ರಾಯೇಲ್‌ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್‌ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು.
ERVKN   ಅವರು, “ಸ್ವಾಮೀ, ಚೀಟುಹಾಕಿ ಇಸ್ರೇಲರಿಗೆ ದೇಶವನ್ನು ಹಂಚಿಕೊಡಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ್ದಾನೆ. ಅದಲ್ಲದೆ ನಮ್ಮ ಸಂಬಂಧಿಕನಾದ ಚಲ್ಪಹಾದನ ಭೂಮಿಯನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
IRVKN   “ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us