Versions
KNV ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
ERVKN ಯಾಜಕನು, ‘ಹಾನಿಯನ್ನು ಉಂಟುಮಾಡುವ ಈ ನೀರನ್ನು ನೀನು ಕುಡಿಯಬೇಕು. ನೀನು ಪಾಪ ಮಾಡಿದ್ದರೆ ನಿನಗೆ ಮಕ್ಕಳಾಗುವುದಿಲ್ಲ ಮತ್ತು ನೀನು ಪಡೆಯುವ ಮಗು ಹುಟ್ಟುವ ಮೊದಲೇ ಸಾಯುವುದು’ ಎಂದು ಹೇಳಬೇಕು. ಅದಕ್ಕೆ ಸ್ತ್ರೀಯು, ‘ಹಾಗೆಯೇ ಆಗಲಿ’ ಎಂದು ಹೇಳಬೇಕು.