Bible Versions
Bible Books

Obadiah 1:11 (GNTERP) Textus Receptus Greek New Testament

Versions

KNV   ನೀನು ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ.
ERVKN   ನೀನು ಇಸ್ರೇಲರ ವೈರಿಯೊಂದಿಗೆ ಸೇರಿಕೊಂಡೆ. ಅನ್ಯರು ಇಸ್ರೇಲಿನ ಐಶ್ವರ್ಯವನ್ನು ಎತ್ತಿಕೊಂಡು ಹೋದರು. ಪರದೇಶಿಗಳು ಇಸ್ರೇಲ್ ಪಟ್ಟಣದ ಬಾಗಿಲನ್ನು ಪ್ರವೇಶಿಸಿದರು. ಪರದೇಶಿಗಳು ಜೆರುಸಲೇಮಿನ ಯಾವ ಭಾಗ ತಮಗೆ ದೊರಕಬೇಕೆಂದು ಚೀಟುಹಾಕಿದರು. ಆಗ ನೀನು ನಿನ್ನ ಪಾಲನ್ನು ತೆಗೆದುಕೊಳ್ಳಲು ಅವರೊಂದಿಗಿದ್ದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us