Versions
KNV ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
ERVKN ನೀವು ನನಗೋಸ್ಕರ ಪ್ರಾರ್ಥಿಸುತ್ತಿದ್ದೀರಿ ಮತ್ತು ಯೇಸು ಕ್ರಿಸ್ತನ ಆತ್ಮನು ನನಗೆ ಸಹಾಯ ಮಾಡುತ್ತಿದ್ದಾನೆ. ಆದ್ದರಿಂದ ನನ್ನ ಈ ಕಷ್ಟವು ನನಗೆ ರಕ್ಷಣೆಯನ್ನು ಉಂಟು ಮಾಡುವುದೆಂದು ನನಗೆ ಗೊತ್ತಿದೆ.
IRVKN ಯಾಕೆಂದರೆ * 2 ಕೊರಿ 1:11 ನಿಮ್ಮ ವಿಜ್ಞಾಪನೆಯಿಂದಲೂ ಮತ್ತು † ಅ. ಕೃ. 16:7; ಗಲಾ. 3:5 ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.