Bible Versions
Bible Books

Philippians 1:28 (GNTERP) Textus Receptus Greek New Testament

Versions

KNV   ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.
ERVKN   ಅಲ್ಲದೆ ನಿಮ್ಮನ್ನು ವಿರೋಧಿಸುವ ಜನರಿಗೆ ನೀವು ಹೆದರಿಕೊಳ್ಳುವುದಿಲ್ಲ. ನಿಮ್ಮ ರಕ್ಷಣೆಗೂ ನಿಮ್ಮ ವೈರಿಗಳ ನಾಶಕ್ಕೂ ಇವುಗಳು ದೇವರಿಂದಾದ ಪ್ರಮಾಣಗಳಾಗಿವೆ.
IRVKN   ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ಅ. ಕೃ. 14:22 ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us