Versions
KNV ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.
ERVKN ಬಡವನ ಭೂಮಿಯು ಯಥೇಚ್ಛವಾಗಿ ಫಲಿಸಬಹುದು. ಆದರೆ ಅನ್ಯಾಯವು ಅದನ್ನು ಕೊಚ್ಚಿಕೊಂಡು ಹೋಗುವುದು.
IRVKN ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು,
ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.